Home ಅಪರಾಧ ಅಬ್ದುಲ್ ರಹ್ಮಾನ್ ಕೊಲೆ – ಮೂವರು ವಶಕ್ಕೆ..?

ಅಬ್ದುಲ್ ರಹ್ಮಾನ್ ಕೊಲೆ – ಮೂವರು ವಶಕ್ಕೆ..?


ಮಂಗಳೂರು: ಬಂಟ್ವಾಳದಲ್ಲಿ ಮಂಗಳವಾರ ನಡೆದ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಕೊಲೆ ಕೃತ್ಯದಲ್ಲಿ ಸುಮಾರು ೧೫ ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.

Exit mobile version