Home ಕ್ರೀಡೆ ಇಂಗ್ಲೇಡ್ ಗೆ ಸವಾಲಿನ ಗುರಿ‌ ನಿಡೀದ ಭಾರತ

ಇಂಗ್ಲೇಡ್ ಗೆ ಸವಾಲಿನ ಗುರಿ‌ ನಿಡೀದ ಭಾರತ

ಭಾರತ ಮತ್ತು ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 5 ವಿಕೆಟ್ ನಷ್ಟಕ್ಕೆ ಇಂಗ್ಲೆಂಡ ತಂಡಕ್ಕೆ 210 ರನ್ ಗಳ ಸವಾಲಿನ ಗುರಿ ನೀಡಿದೆ.
ಭಾರತ ಹಾಗೂ ಇಂಗ್ಲೆಂಡ್ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ – 20 ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೇಡ್ ಟಾಸ್ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿತ್ತು. ಸ್ಮೃತಿ ಮಂಧಾನ ಅವರ ಆಕರ್ಷಕ ಶತಕದ ನೆರವಿನಿಂದ ಭಾರತ 210 ರನ್ ಗಳ
ಸವಾಲಿನ ಗುರಿ ನೀಡಿದೆ.

Exit mobile version