ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ 6 ರನ್ ಗಳ ರೋಚಕ ಗೆಲುವಿನೊಂದಿಗೆ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈಡೇರಿಸಿದೆ. ಎರಡೂ ತಂಡಗಳು ಇಲ್ಲಿಯವರೆಗೆ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲವಾದ್ದರಿಂದ ಈ ಪಂದ್ಯದಲ್ಲಿ ಯಾವ ತಂಡ ಗೆದಿದ್ದರೂ ಅದು ಅವರ ಚೊಚ್ಚಲ ಐಪಿಎಲ್ ಪ್ರಶಸ್ತಿಯಾಗಿತ್ತು.