Home ತಾಜಾ ಸುದ್ದಿ ಚಳಗೇರಿ ರೈಲು ನಿಲ್ದಾಣದಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

ಚಳಗೇರಿ ರೈಲು ನಿಲ್ದಾಣದಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

ಹುಬ್ಬಳ್ಳಿ: ಹುಬ್ಬಳ್ಳಿ-ಬೆಂಗಳೂರು-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಳಗೇರಿ ರೈಲು ನಿಲ್ದಾಣದಲ್ಲಿ ನೀಡಲಾಗಿದ್ದು ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಮೂರು ತಿಂಗಳ ಕಾಲ ವಿಸ್ತರಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ಈ ವಿಸ್ತರಣೆಯು ಜುಲೈ 1ರಿಂದ ಸೆಪ್ಟೆಂಬರ್ 30ರವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Exit mobile version