ಕನಕಪುರದಲ್ಲಿ ಡಿಕೆಶಿ ಭರ್ಜರಿ ಜಯ

0
158

ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಶಿವಕುಮಾರ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಆರ್‌. ಅಶೋಕ ಡಿಕೆಶಿ ವಿರುದ್ಧ ಸ್ಪರ್ಧೆ ಮಾಡಿದ್ದರು.

Previous articleಮಾಜಿ ಸಿಎಂ ಸಿದ್ದು ಬಾವ ರಾಮೇಗೌಡ ನಿಧನ
Next articleಶಿಗ್ಗಾವಿಯಲ್ಲಿ ಬೊಮ್ಮಾಯಿ ಗೆಲುವು