ಧಾರವಾಡ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹುಬ್ಬಳ್ಳಿ : ಹಾಸನ, ತುಮಕೂರು, ದಾವಣಗೆರೆ ಸೇರಿದಂತೆ ಹಲವು ಕಡೆ ಹೃದಯಾಘಾತಕ್ಕೆ ಕಡಿಮೆ ವಯಸ್ಸಿನವರು ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲಿಯೇ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ಇಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ನವಲಗುಂದ ತಾಲೂಕಿನ ಯಮನೂರು ಗ್ರಾಮದ ನಿವಾಸಿ ಫಕ್ಕೀರಪ್ಪ ಮಲ್ಲಪ್ಪ ಬಣಗಾರ (೪೫) ಸೋಮವಾರ ಸಂಜೆ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ಟಿವಿ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಇವರು ನಿತ್ಯ ಬೈಕಿನಲ್ಲಿ ಹೋಗಿ ಸ್ವ ಗ್ರಾಮಕ್ಕೆ ವಾಪಸಾಗುತ್ತಿದ್ದರು. ಸೋಮವಾರ ಸಂಜೆ ೫ ಗಂಟೆ … Continue reading ಧಾರವಾಡ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ