ನವದೆಹಲಿ: ಮೇ 23 ರಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿದ್ದ ಪಂದ್ಯ ಸಂಖ್ಯೆ 65 ಹೈದರಾಬಾದ್ ಹಾಗೂ ಆರ್ಸಿಬಿ ಪಂದ್ಯವನ್ನು ಬೆಂಗಳೂರಿನಿಂದ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಲಕ್ನೋಗೆ ಸ್ಥಳಾಂತರ ಮಾಡಲಾಗಿದ್ದು. ಲಕ್ನೋನ ಏಕನಾಥ್ ಸ್ಟೇಡಿಯಂನಲ್ಲಿ ನಡೆಯಲಿದೆ.