‘ಆಶಾಕಿರಣ’ ಸರ್ಕಾರದ ಮತ್ತೊಂದು ಗ್ಯಾರಂಟಿ

ಬೆಂಗಳೂರು: ನಮ್ಮ ಆಚಾರ- ವಿಚಾರಗಳು ಪ್ರಚಾರವಾದರೆ ಜನರಿಗೆ ಸೌಲಭ್ಯ ಸಿಗುತ್ತದೆ. ನಮ್ಮ ರಾಜ್ಯದಲ್ಲಿ 70ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳಿವೆ. ನಮ್ಮಲ್ಲಿರುವಷ್ಟು ಪ್ರತಿಭಾವಂತ ವೈದ್ಯರುಗಳು ಎಲ್ಲೂ ಇಲ್ಲ. ದೇಶ- ವಿದೇಶಗಳಲ್ಲಿ ಅವರೆಲ್ಲ ಕಾರ್ಯನಿರ್ವಹಿಸುತ್ತಿದ್ದಾರೆನ್ನುವುದು ನಮ್ಮ ಹೆಮ್ಮೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.ಗೋವಿಂದರಾಜನಗರದ ಪರಮಪೂಜ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟಿಸಿ ಮಾತನಾಡಿ ಶ್ರೀಯುತ ಎಸ್.ಎಂ.ಕೃಷ್ಣ ಅವರು ಅಧಿಕಾರದಲ್ಲಿದ್ದಾಗ ಯಶಸ್ವಿನಿ ಯೋಜನೆ ಜಾರಿಗೆ ತಂದಿದ್ದರು. ಅದರಿಂದ ಬಡಜನತೆಗೆ ಹೆಚ್ಚಿನ ಅನುಕೂಲವಾಗಿತ್ತು. ಕೇಂದ್ರ … Continue reading ‘ಆಶಾಕಿರಣ’ ಸರ್ಕಾರದ ಮತ್ತೊಂದು ಗ್ಯಾರಂಟಿ