ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆ ನೀಡಲು ಸಜ್ಜು

ಬೆಂಗಳೂರು: ಇದೇ ತಿಂಗಳು 3 ರಂದು ಬುಧವಾರ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನೂತನ ದೃಷ್ಟಿ ಕೇಂದ್ರಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ದೃಷ್ಟಿದೋಷ ನಿವಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ‘ಆಶಾಕಿರಣ’ ಯೋಜನೆಯನ್ನು ಮರುವಿನ್ಯಾಸಗೊಳಿಸಲಾಗಿದೆ. ಶಾಶ್ವತ ಪರಿಹಾರಕ್ಕಾಗಿ ನಿರಂತರ ಕಣ್ಣಿನ ಆರೋಗ್ಯ ಸೇವೆ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರಗಳನ್ನು’ ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾರಂಭಿಸಲಾಗುತ್ತಿದೆ. ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ … Continue reading ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆ ನೀಡಲು ಸಜ್ಜು