ವಿದ್ಯಾರ್ಥಿಗಳ ನಡುವೆ ಬಿಗ್ ಫೈಟ್

0
7

ಧಾರವಾಡ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಗ್ಯಾಂಗ್ ವಾರ್ ನಡೆದಿರುವ ಘಟನೆ ವಿದ್ಯಾಕಾಶಿ ಧಾರವಾಡದಲ್ಲಿ ನಡೆದಿದೆ. ಕಾಲೇಜಿನ ವಿದ್ಯಾರ್ಥಿಗಳು ರಸ್ತೆಯಲ್ಲೇ ಹೊಡೆದಾಡಿಕೊಂಡಿದ್ದಾರೆ.

ನಗರದ ಪ್ರಿಸಂ ಕಾಲೇಜಿನ ವಿದ್ಯಾರ್ಥಿಗಳಿಂದ ಈ ಫೈಟಿಂಗ್ ನಡೆದಿದೆ. ನಗರದ ಸಪ್ತಾಪುರದ ರಸ್ತೆಯಲ್ಲೇ ವಿದ್ಯಾರ್ಥಿಗಳು ಹೊಡೆದಾಡಿದ್ದಾರೆ. ಓರ್ವ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಒಂದು ಗ್ಯಾಂಗ್. ರಸ್ತೆಯಲ್ಲೆಲ್ಲ ಅಟ್ಟಾಡಿಸಿಕೊಂಡು ಹೊಡೆದಾಡಿದ ವಿದ್ಯಾರ್ಥಿಗಳ ಗುಂಪು.

Previous articleಮಲಗಿದ ಮಹಿಳೆ ಮೇಲೆ ಹೆಡೆ ಎತ್ತಿ ಕುಳಿತ ನಾಗರಹಾವು..
Next articleಖಾಸಗಿ ಬಸ್‌ ಮಾಲೀಕರಿಗೆ ಎಚ್ಚರಿಕೆ