ಶಂಕಿತ ಉಗ್ರನ ತಂದೆ ನಿಧನ

Terrorist

ಶಿವಮೊಗ್ಗದ ಬಂಧಿತ ಶಂಕಿತ ಉಗ್ರ ಮಾಝ್‌ ತಂದೆ ನಿಧನರಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮುನೀರ್‌ ಅಹಮದ್‌(52)ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಗನ ಶಿಕ್ಷಣಕ್ಕಾಗಿ ತೀರ್ಥಹಳ್ಳಿಯಿಂದ ಮಂಗಳೂರಿಗೆ ಶಿಫ್ಟ್‌ ಆಗಿದ್ದ ಇವರು ಮಗ ಬಂಧನವಾದ ಬಳಿಕ ಮಾನಸಿಕವಾಗಿ ಕುಗ್ಗಿದ್ದರು.