Home ತಾಜಾ ಸುದ್ದಿ ಸಂಯುಕ್ತ ಕರ್ನಾಟಕ CEO ಮೋಹನ ಹೆಗಡೆ ಅವರಿಗೆ ಗುದ್ಲೆಪ್ಪ ಹಳ್ಳಿಕೇರಿ ಸೇವಾ ಗೌರವ ಪ್ರಶಸ್ತಿ ಪ್ರದಾನ

ಸಂಯುಕ್ತ ಕರ್ನಾಟಕ CEO ಮೋಹನ ಹೆಗಡೆ ಅವರಿಗೆ ಗುದ್ಲೆಪ್ಪ ಹಳ್ಳಿಕೇರಿ ಸೇವಾ ಗೌರವ ಪ್ರಶಸ್ತಿ ಪ್ರದಾನ

ಹಾವೇರಿ: ತಾಲೂಕಿನ ಹೊಸರಿತ್ತಿಯಲ್ಲಿ ಗಾಂಧಿ ಗ್ರಾಮೀಣ ಗುರುಕುಲ ಸಂಸ್ಥೆಯ ಆವರಣದಲ್ಲಿ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸೇವಾ ಗೌರವ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರು, ಸಂಯುಕ್ತ ಕರ್ನಾಟಕ ದಿನಪತ್ರಿಕೆ ಸಿಇಒ, ಕಾರ್ಯನಿರ್ವಾಹಕ ಸಂಪಾದಕ ಮೋಹನ ಹೆಗಡೆ ಅವರಿಗೆ ಶುಕ್ರವಾರ ಪ್ರದಾನ ಮಾಡಿ ಗೌರವಿಸಲಾಯಿತು.

Exit mobile version