ಸಾಂಪ್ರದಾಯಿಕ ಉಡುಪು ಧರಿಸಿ ಮತದಾರರನ್ನು ಸ್ವಾಗತಿಸಿದ ಅಧಿಕಾರಿಗಳು

Advertisement

ಮೈಸೂರು: ಮೈಸೂರಿನ ವರುಣಾದಲ್ಲಿರುವ ತಾಂಡವಪುರ ಮತಗಟ್ಟೆಯಲ್ಲಿ ಮತಗಟ್ಟೆ ಅಧಿಕಾರಿಗಳು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿಕೊಂಡು ಮತದಾರರನ್ನು ಸ್ವಾಗತಿಸಿದ್ದಾರೆ.