Newsನಮ್ಮ ಜಿಲ್ಲೆಉಡುಪಿತಾಜಾ ಸುದ್ದಿರಾಜ್ಯ ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. By Samyukta Karnataka - June 17, 2025 Share WhatsAppFacebookTelegramCopy URL ಉಡುಪಿ: ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಡಾ.ಕೆ.ವಿದ್ಯಾಕುಮಾರಿ ವರ್ಗವಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ನೇಮಕಗೊಂಡಿದ್ದಾರೆ.ಅವರು 2012ರ ತಂಡದ ಐಎಎಸ್ ಅಧಿಕಾರಿಯಾಗಿದ್ದಾರೆ.ಡಾ.ವಿದ್ಯಾಕುಮಾರಿ 2023ರ ಜುಲೈನಿಂದ ಉಡುಪಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.