Home News ಕೋಲಾರದಲ್ಲಿ SBI ಎಟಿಎಂ ದರೋಡೆ

ಕೋಲಾರದಲ್ಲಿ SBI ಎಟಿಎಂ ದರೋಡೆ

ಕೋಲಾರ: ನಗರದ ಎಸ್‍ಬಿಐ ಬ್ಯಾಂಕ್‍ನ ಎಟಿಎಂನಲ್ಲಿದ್ದ ಸುಮಾರು 27 ಲಕ್ಷ ರೂ. ಹಣ ದರೋಡೆಯಾದ ಘಟನೆ ನಡೆದಿದೆ.
ಕೋಲಾರ ನಗರದ ಗಲ್ ಪೇಟೆ ಪೊಲೀಸ್ ಠಾಣೆಯ ಸಮೀಪ ಈ ಘಟನೆ ನಡೆದಿದ್ದು. ಎಟಿಎಂನಲ್ಲಿ ಸುಮಾರು 27 ಲಕ್ಷ ರೂ. ಹಣ ಇತ್ತು. ಕಳ್ಳರು ಎಲ್ಲಾ ಹಣವನ್ನು ದೋಚಿದ್ದಾರೆ, ಸ್ಥಳಕ್ಕೆ ಕೋಲಾರ ಎಸ್‍ಪಿ ನಿಖಿಲ್ ಸೇರಿದಂತೆ ಬೆರಳಚ್ವು ತಜ್ಞರು, ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version