ಲಖನೌ: ಉತ್ತರಪ್ರದೇಶದ ಲಕ್ನೋದಲ್ಲಿ ರಕ್ಷಣಾ ಉತ್ಪಾದನಾ ಘಟಕದಲ್ಲಿ ರಕ್ಷಣಾ ಸಚಿವ ರಾಜ ನಾಥ್ ಸಿಂಗ್ ೧೦ ಬ್ರಹ್ಮೋಸ್ ಉತ್ಪಾದನಾ ಘಟಕ ಉದ್ಘಾಟಿಸಿದ್ದಾರೆ. ತಮಿಳನಾಡಿನ ನಂತರ ೩೦೦ ರೂ ಕೋಟಿ ವೆಚ್ಚದಲ್ಲಿ ಈ ಘಟಕವನ್ನು ಭಾನುವಾರ ಉದ್ಘಾಟಿಸಿದ್ದಾರೆ. ಒಂದು ವರ್ಷಕ್ಕೆ ೮೦ ರಿಂದ ೧೦೦ ಬ್ರಹ್ಮೋಸ್ ಕ್ಷಿಪಣಿಗಳನ್ನು ಉತ್ಪಾದಿಸುವ ಹಾಗೂ ೧೦೦ ರಿಂದ ೧೫೦ ಬ್ರಹ್ಮೋಸ್ ಕ್ಷಿಪಣಿಗಳನ್ನು ತಯಾರಿಸುವ ಗುರಿಯನ್ನು ಉತ್ಪಾದನಾ ಘಟಕ ಹೊಂದಿದೆ ಎಂದು ರಕ್ಷಣಾ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.