ಹಾಡಹಗಲೇ ನಗರಸಭೆಯ ಮಾಜಿ ಸದಸ್ಯನ  ಕೊಲೆ

ಕಾರವಾರ:  ನಗರಸಭೆಯ ಮಾಜಿ ಸದಸ್ಯರೊಬ್ಬರನ್ನು ಹಾಡಹಗಲೇ ರಸ್ತೆಮಧ್ಯೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ನಡೆದಿದೆ.

ನಗರದ ಬಿಎಸ್ಸೆನ್ನೆಲ್ ಕಚೇರಿ ಬಳಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು.
ಸತೀಶ್ ಕೊಳಂಬಕರ(೬೨) ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.