ಹಾಸನ: ಹೃದಯಾಘಾತಕ್ಕೆ ಒಂದೇ ದಿನ ಮೂವರು ಬಲಿ

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದಿಂದ ಇಂದು ಬೆಳಿಗ್ಗೆ ಒಂದೇ ದಿನದಲ್ಲಿ ಮೂವರು ಬಲಿಯಾಗಿದ್ದಾರೆ. ಜಲ್ಲೆಯಲ್ಲಿ 40 ದಿನಗಳಲ್ಲಿ 21 ಮಂದಿ ಹೃದಯಾಘಾತದಿಂದ ಸಾವು ಸಂಭವಿಸುವ ಪ್ರಕರಣಗಳು ನಡೆದಿವೆ. ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಎಂಬ ಭಾರತೀಯ ಸೇನೆಯ ಯೋಧ ರಜೆಗೆಂದು ಊರಿಗೆ ಬಂದಿದ್ದ ವೇಳೆ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಲೋಹಿತ್ 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು ಮತ್ತು ಮುಂದಿನ ವರ್ಷ ನಿವೃತ್ತಿಗೊಳ್ಳಬೇಕಿತ್ತು. ಜುಲೈ 3ರಂದು … Continue reading ಹಾಸನ: ಹೃದಯಾಘಾತಕ್ಕೆ ಒಂದೇ ದಿನ ಮೂವರು ಬಲಿ