ವೈಟ್ನರ್‌ ಹಿಂದಿರುವ ಅಕ್ಷರಗಳೇನು

ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಕಣ್ಣುಬಿಟ್ಟು ನೋಡಿ ಬೆಂಗಳೂರು: ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ದೃಶ್ಯ ಹಂಚಿಕೊಂಡಿದ್ದಾರೆ, ಇನ್ನು ಪೋಸ್ಟ್‌ನಲ್ಲಿ ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ … Continue reading ವೈಟ್ನರ್‌ ಹಿಂದಿರುವ ಅಕ್ಷರಗಳೇನು