ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ​ ಯತ್ನಾಳ್​​ ಧರಣಿ

ಶಾಸಕ ಯತ್ನಾಳ್ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಎನ್ಒಸಿ ನೀಡದಿದ್ದರೆ, ಬಿಜೆಪಿ ಶಾಸಕರೆಲ್ಲ‌ ಸೇರಿ ಹೋರಾಟ ಮಾಡಲಿದ್ದೇವೆ. ಅದಕ್ಕೂ ಬಗ್ಗದಿದ್ದರೆ ಕಬ್ಬು ಬೆಳೆದ ರೈತರೊಂದೊಗೆ ದೊಡ್ಡಮಟ್ಟದ ಹೋರಾಟ ಮಾಡಬೇಕಾಗಲಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು: ನ್ಯಾಯಾಲಯದ ಆದೇಶದ ನಂತರವೂ ಸಕ್ಕರೆ ಕಾರ್ಖಾನೆ ತೆರೆಯಲು ಅನುಮತಿ ನೀಡದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ತಡರಾತ್ರಿ ಮಂಡಳಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು.ಈ … Continue reading ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ​ ಯತ್ನಾಳ್​​ ಧರಣಿ