ಪ್ಯಾರಾಲಿಂಪಿಕ್ಸ್ 2024: ಬೆಳ್ಳಿ ಪದಕ ಗೆದ್ದ ಯೋಗೇಶ್
ಪ್ಯಾರಿಸ್: ಪ್ಯಾರಾಲಿಂಪಿಕ್ಸ್‌ನಲ್ಲಿ ಯೋಗೇಶ್ ಕುಮಾರ್ ಬೆಳ್ಳಿ ಪದಕ ಪಡೆದಿದ್ದಾರೆ.ಇದರಿಂದ ಭಾರತಕ್ಕೆ ಎಂಟನೇ ಪದಕ ಲಭಿಸಿದಂತಾಗಿದೆ. ಪುರುಷರ ಎಫ್56 ಡಿಸ್ಕಸ್ ಥ್ರೋ ಈವೆಂಟ್ನಲ್ಲಿ ಭಾರತದ ಯೋಗೇಶ್ ಕುಮಾರ್ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಈ ಪದಕದೊಂದಿಗೆ ಭಾರತ 1 ಚಿನ್ನ, 3 ಬೆಳ್ಳಿ ಹಾಗೂ 4 ಕಂಚಿನ ಪದಕಗೊಳಿಂದಿಗೆ ಪದಕ ಪಟ್ಟಿಯಲ್ಲಿ 30ನೇ ಸ್ಥಾನವನ್ನು ಪಡೆದುಕೊಂಡಿದೆ. ಯೋಗೇಶ್‌ಗೆ ಪ್ಯಾರಾಲಿಂಪಿಕ್ಸ್‌ನಲ್ಲಿ ಇದು ಎರಡನೇ ಬೆಳ್ಳಿ ಪದಕವಾಗಿದೆ,
Copy and paste this URL into your WordPress site to embed
Copy and paste this code into your site to embed