ಗೃಹಲಕ್ಷ್ಮೀಯಿಂದ ಊರಿಗೆ ಗ್ರಂಥಾಲಯ ನಿರ್ಮಾಣ ಮಾಡಿ ಮಾದರಿಯಾದ ಮಲ್ಲವ್ವ

ರಾಯಬಾಗ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಒಂದಾಗಿದೆ. ಈ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೂ 2,000 ರೂಪಾಯಿ ನೀಡಲಾಗುತ್ತಿದ್ದು, ಇದರಿಂದಾಗಿ ಮಹಿಳೆಯರು ಮನೆ ಖರ್ಚುಗಳನ್ನು ನಿಭಾಯಿಸುತ್ತಿದ್ದಾರೆ. ಹಾಗೆಯ ಇದೀಗ ಇದೇ ಹಣದಿಂದ ತಮ್ಮ ಗ್ರಾಮದ ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಗ್ರಂಥಾಲಯ ನಿರ್ಮಾಣ ಮಾಡಿ ಮಾದರಿಯಾಗಿದ್ದಾರೆ.ತಾಲ್ಲೂಕಿನ ಮಂಟೂರ ಗ್ರಾಮದ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆಯಾಗಿರುವ ಮಲ್ಲವ್ವ ಭೀಮಪ್ಪ ಮೇಟಿ ಎಂಬ ಮಹಿಳೆ … Continue reading ಗೃಹಲಕ್ಷ್ಮೀಯಿಂದ ಊರಿಗೆ ಗ್ರಂಥಾಲಯ ನಿರ್ಮಾಣ ಮಾಡಿ ಮಾದರಿಯಾದ ಮಲ್ಲವ್ವ