ಜಯನಗರ ಕೈಬಿಟ್ಟಿರುವುದು ಏಕೆ…?

ತಾರತಮ್ಯ ಧೋರಣೆ ಅನುಸರಿಸುತ್ತಿರುವರೇ ಎಂಬ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಬೆಂಗಳೂರು: ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆಗೆ ಮಾಡಿ ಜಯನಗರ ವಿಧಾನಸಭಾ ಕ್ಷೇತ್ರ ಕೈಬಿಟ್ಟಿರುವುದು ಏಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಬೆಂಗಳೂರಿನ ಅಭಿವೃದ್ಧಿಗೆ ನಿಗದಿಯಾಗಿದ್ದ ಆಯವ್ಯಯದಲ್ಲಿನ ಪ್ರಸ್ತುತ ಸಾಲಿನ ಅನುದಾನದಲ್ಲಿ ಬೆಂಗಳೂರಿನ 27 ಕ್ಷೇತ್ರಗಳಿಗೆ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ತಮ್ಮ ವಿವೇಚನೆಯಲ್ಲಿ ತಲಾ 10 ಕೋಟಿ … Continue reading ಜಯನಗರ ಕೈಬಿಟ್ಟಿರುವುದು ಏಕೆ…?