ನಾನು ರಾಜಕೀಯ ಬಿಡುವೆ, ಜೋಶಿ ಬಿಡುತ್ತಾರೆಯೇ…?

ಹಣಕಾಸು ಆಯೋಗ ಶಿಫಾರಸು ಮಾಡಿದ್ದ ವಿಶೇಷ ಅನುದಾನ ನೀಡಿದ್ದರೆ ರಾಜಕೀಯ ಬಿಟ್ಟುಬಿಡುವೆ, 11495 ಕೋಟಿ ರೂಪಾಯಿಗಳನ್ನ ಕೊಟ್ಟಿದ್ದಾರೆಯೇ? ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟುಬಿಡುವೆ, ಪ್ರಹ್ಲಾದ ಜೋಶಿ ಬಿಡುತ್ತಾರೆಯೇ ಹುಬ್ಬಳ್ಳಿ : ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಪಕವಾಗಿ ಟೀಕಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ … Continue reading ನಾನು ರಾಜಕೀಯ ಬಿಡುವೆ, ಜೋಶಿ ಬಿಡುತ್ತಾರೆಯೇ…?