ಹುಬ್ಬಳ್ಳಿ-ಧಾರವಾಡದಲ್ಲಿ ಲೈಟ್ ಟ್ರಾಮ್ ಸಾರಿಗೆ ಯೋಜನೆ ತರುವತ್ತ ಸಚಿವ ಸಂತೋಷ್ ಲಾಡ್ ಚಿತ್ತ

ಧಾರವಾಡ: ಹುಬ್ಬಳ್ಳಿ-ಧಾರವಾಡ ನಡುವೆ ಲೈಟ್‌ ಟ್ರಾಮ್ ಸಾರಿಗೆ ಅಳವಡಿಕೆ ಮಾಡಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಇತ್ತೀಚೆಗೆ ಸ್ವಿಟ್ಜರ್ಲೆಂಡ್‌ನ ವಾಹನ ತಯಾರಿಕಾ ಕಂಪನಿ ಹೆಸ್‌ (HESS) ನ ಫ್ರಾನ್ಸ್ ಕಚೇರಿಗೆ ಭೇಟಿ ನೀಡಿದ್ದರು.ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ವಿದ್ಯಾಕಾಶಿ ಧಾರವಾಡ ಅವಳಿ ನಗರಗಳಾಗಿ ಹೆಸರು ಪಡೆದಿದ್ದು, ಎರಡೂ ನಗರಗಳ ನಡುವೆ ಸಾಕಷ್ಟು ಪ್ರಯಾಣಿಕರು ಪ್ರತಿದಿನ ಪ್ರಯಾಣಿಸುತ್ತಾರೆ. ಇಲ್ಲಿ ಸುಸ್ಥಿರ ಸಾರಿಗೆ ಆರಂಭಿಸಿದರೆ ಸಾಕಷ್ಟು ಪ್ರಯೋಜನವಾಗಲಿದೆ ಎಂಬುದು ಸಂತೋಷ್‌ ಲಾಡ್‌ ಅವರ … Continue reading ಹುಬ್ಬಳ್ಳಿ-ಧಾರವಾಡದಲ್ಲಿ ಲೈಟ್ ಟ್ರಾಮ್ ಸಾರಿಗೆ ಯೋಜನೆ ತರುವತ್ತ ಸಚಿವ ಸಂತೋಷ್ ಲಾಡ್ ಚಿತ್ತ