ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.ತಾಲೂಕಿನ ಕನ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಯಲ್ಲಿ ಈ ಘಟನೆ ನಡೆದಿದ್ದು. ಮೃತಪಟ್ಟವರನ್ನು ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಎಂದು ಗುರುತಿಸಲಾಗಿದೆ.ಇನ್ನು ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನಲ್ಲಿ … Continue reading ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು