ಫೈನಾನ್ಸ್ ಕಂಪನಿ ಕಿರುಕುಳ: ಶಿಕ್ಷಕಿ ಆತ್ಮಹತ್ಯೆಯ ಶಂಕೆ !

ಪ್ರೌಢಶಾಲೆಯ ಶಿಕ್ಷಕಿ ಪುಷ್ಪ ಲತಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ದಾವಣಗೆರೆ : ಹೊನ್ನಾಳಿಯಲ್ಲಿ ಫೈನಾನ್ಸ್ ಕಂಪನಿ ಕಿರುಕುಳದಿಂದ ಸರ್ಕಾರಿ ಶಾಲೆಯ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಿವಾಗಿದೆ.ರಟ್ಟಿಹಳ್ಳಿ ತಾಲ್ಲೂಕಿನ ತಿಮ್ಮನಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಪುಷ್ಪ ಲತಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬ ವರ್ಗ ಶಂಕೆ ವ್ಯಕ್ತಪಡಿಸಿದೆ.ಪುಷ್ಪ ಲತಾ ಅವರು ಭಾನುವಾರ ರಾತ್ರಿಯಿಂದ ಕಾಣೆಯಾಗಿದ್ದು, ಹೊನ್ನಾಳಿ ಪಟ್ಟಣದ ರಾಘವೇಂದ್ರ ಸ್ವಾಮಿ ಮಠದ ಸಮೀಪದ ತುಂಗಭದ್ರಾ ನದಿಯ ದಡದಲ್ಲಿ ಅವರ ತಪ್ಪಲಿ ದೊರೆತಿದೆ.ಇದರಿಂದ ಪುಷ್ಪ ಲತಾ … Continue reading ಫೈನಾನ್ಸ್ ಕಂಪನಿ ಕಿರುಕುಳ: ಶಿಕ್ಷಕಿ ಆತ್ಮಹತ್ಯೆಯ ಶಂಕೆ !