ಕೊಡಗು: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು

ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ರಾಜಕೀಯ ಒತ್ತಡ ಮತ್ತು ಪೊಲೀಸ್ ಪ್ರಕರಣದಿಂದ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದ ಮೂಲದ ವಿನಯ್ ಸೋಮಯ್ಯ (39) ಎಂಬವರು ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ವಿನಯ್ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ವಿನಯ್ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿಯಾಗಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವರು, ‘ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು’ ಎಂಬ ಹೆಸರಿನ ವಾಟ್ಸ್​ಆ್ಯಪ್​ ಗ್ರೂಪ್​ನ … Continue reading ಕೊಡಗು: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು