ಬಿಜೆಪಿ ನಾಯಕರ ಹೋರಾಟಕ್ಕೆ ನನ್ನ ಬೆಂಬಲವಿದೆ
ಬಿಜೆಪಿ ನಾಯಕರು ಅಡ್ಜಸ್ಟ್ಮೆಂಟ್ ಮಾಡಿಕೊಳ್ಳದೆ ಹೋರಾಟ ಮಾಡಲಿ ಬೆಂಗಳೂರು: ಬಿಜೆಪಿ ನಾಯಕರು ಅಡ್ಜಸ್ಟ್ಮೆಂಟ್ ಮಾಡಿಕೊಳ್ಳದೆ ವಿನಯ್ ಆತ್ಮಕ್ಕೆ ಶಾಂತಿ ಸಿಗುವುದಕ್ಕಾಗಿ ಹೋರಾಟ ಮಾಡಲಿ. ಈ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.ಕೊಡಗಿನ ಬಿಜೆಪಿ ಕಾರ್ಯಕರ್ತರಾದ ವಿನಯ್ ಆತ್ಮಹತ್ಯೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಕೊಡಗಿನ ಬಿಜೆಪಿ ಕಾರ್ಯಕರ್ತರಾದ ವಿನಯ್ ಎಂಬುವವರು ಕಾಂಗ್ರೆಸ್ ನ ಕೆಲ ರಾಜಕಾರಣಿಗಳು ತಮ್ಮ ಅಧಿಕಾರವನ್ನು ಉಪಯೋಗಿಸಿ ಬೆದರಿಕೆಯೊಡ್ಡಿದ್ದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುರದೃಷ್ಟಕರ. ಇಷ್ಟೆಲ್ಲಾ ಆಗುತ್ತಿದ್ದರೂ … Continue reading ಬಿಜೆಪಿ ನಾಯಕರ ಹೋರಾಟಕ್ಕೆ ನನ್ನ ಬೆಂಬಲವಿದೆ
Copy and paste this URL into your WordPress site to embed
Copy and paste this code into your site to embed