ಭೀಕರ ಅಪಘಾತ: ಸ್ಥಳದಲ್ಲೇ ಐವರ ಸಾವು

ಕಲಬುರಗಿ: ಭೀಕರವಾದ ಅಪಘಾತ ಸಂಭವಿಸಿ, ಸ್ಥಳದಲ್ಲೇ ಐವರು ಮೃತಪಟ್ಟು, ಹನ್ನೊಂದು ಜನರಿಗೆ ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೊನ್ನ ಕ್ರಾಸ ಹತ್ತಿರ ಶುಕ್ರವಾರ ತಡರಾತ್ರಿ ನಡೆದಿದೆ. ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ ಹತ್ತಿರ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಟೆಂಪೋ ಟ್ರಾವೆಲರ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ಅವಘಡ ಸಂಭವಿಸಿದ್ದು, ಅಪಘಾತದಲ್ಲಿ ವಾಜೀದ್, ಮೆಹಬೂಬ್, ಪ್ರಿಯಾಂಕಾ, ಮೆಹಬೂಬ್ ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು,ನೆಲೋಗಿ ಪೋಲಿಸ್ … Continue reading ಭೀಕರ ಅಪಘಾತ: ಸ್ಥಳದಲ್ಲೇ ಐವರ ಸಾವು