ಸ್ಥಳದ ಪಾವಿತ್ರ್ಯತೆ ಹಾಳು ಮಾಡುವವರನ್ನು ಕೂಡಲೇ ಜಾಗ ಖಾಲಿ ಮಾಡಿಸಿ

ಶ್ರೀ ಕೃಷ್ಣದೇವರಾಯರ ಸಮಾಧಿಗೆ ಏಕೆ ಈ ರೀತಿಯಾದ ದಿವ್ಯ ನಿರ್ಲಕ್ಷ್ಯ ?: ಕೃಷ್ಣದೇವರಾಯನ ಸಮಾಧಿ ಮೇಲೆ ಮಾಂಸ ಮಾರಾಟ ಬೆಂಗಳೂರು: ವಿಜಯನಗರದ ರಾಜ ಕೃಷ್ಣದೇವರಾಯ ಸಮಾಧಿಯ ಬಳಿ ಮಾಂಸ ಮಾರಾಟ ಮಾಡಿದ್ದಕ್ಕೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸಮಾಧಿಯ ಬಳಿ ಮಾಂಸ ಮಾರಾಟ ದೃಶ್ಯ ಹಂಚಿಕೊಂಡು ಪೋಸ್ಟ್‌ ಮಾಡಿ ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ … Continue reading ಸ್ಥಳದ ಪಾವಿತ್ರ್ಯತೆ ಹಾಳು ಮಾಡುವವರನ್ನು ಕೂಡಲೇ ಜಾಗ ಖಾಲಿ ಮಾಡಿಸಿ