ಪಹಲ್ಗಾಂಮ್‌ ದಾಳಿ: ಮೃತದೇಹ ಗುರುತಿಸಲು ಕನ್ನಡಿಗರಿಗೆ ಸಚಿವ ಸಂತೋಷ್‌ ಲಾಡ್‌ ನೆರವು

ಪಹಲ್ಗಾಂಮ್‌: ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್‌ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ್ದಾರೆ. ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ. ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಯಾವ ಮೃತದೇಹಗಳನ್ನು ಈಗಾಗಲೇ ನೋಡಲಾಗಿದೆ … Continue reading ಪಹಲ್ಗಾಂಮ್‌ ದಾಳಿ: ಮೃತದೇಹ ಗುರುತಿಸಲು ಕನ್ನಡಿಗರಿಗೆ ಸಚಿವ ಸಂತೋಷ್‌ ಲಾಡ್‌ ನೆರವು