ಸರ್ಜಿಕಲ್ ಸ್ಟ್ರೈಕ್ ಬಗ್ಗೆ ವ್ಯಂಗ್ಯ: ನಿಮ್ಮ ಭಂಡ ಬಾಳಿಗೆ ಏನು ಹೇಳೋಣ…

ಎಳ್ಳಷ್ಟಾದರೂ ರಾಷ್ಟ್ರಪ್ರೇಮ ಇದ್ದರೆ ಈ ಕೊಡಲೇ ಲಕ್ಷ್ಮಣ್ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಿ ಬೆಂಗಳೂರು: ಪಾಪಿ ಪಾಕಿಸ್ತಾನದ ಹೆಡೆಮುರಿ ಕಟ್ಟಬಹುದು ಆದರೆ, ದೇಶದ್ರೋಹಿ ಕಾಂಗ್ರೆಸ್ ನಾಯಕರ ಹರಕಲು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಐಡಿ ಕಾರ್ಡ್ ನೋಡಿ, ಧರ್ಮದ ಹೆಸರು ಕೇಳಿ, ಕಲ್ಮಾ ಹೇಳಿಸಿ, ಪ್ಯಾಂಟು ಬಿಚ್ಚಿ ಪರೀಕ್ಷಿಸಿ ಮತಾಂಧ ಉಗ್ರರು ತಮ್ಮ ಕಣ್ಣೆದುರಿಗೇ ಪಾಯಿಂಟ್ ಬ್ಲ್ಯಾಂಕ್ ನಲ್ಲಿ … Continue reading ಸರ್ಜಿಕಲ್ ಸ್ಟ್ರೈಕ್ ಬಗ್ಗೆ ವ್ಯಂಗ್ಯ: ನಿಮ್ಮ ಭಂಡ ಬಾಳಿಗೆ ಏನು ಹೇಳೋಣ…