ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR

ಮಂಗಳೂರು: ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದಡಿ ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ FIR ದಾಖಲಾಗಿದೆ.ಇತ್ತಿಚೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​ ಪ್ರಚೋದನಕಾರಿ ಭಾಷಣ ಮಾಡುವವರನ್ನು ಮಟ್ಟಹಾಕ್ತೀವಿ ಎಂದಿದ್ದರು. ಇದೆಲ್ಲದರ ಮಧ್ಯೆ ಇದೀಗ ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ 15 ಜನ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ (FIR)​ ದಾಖಲಾಗಿದೆ. ಮೇ 12ರಂದು ಬಂಟ್ವಾಳದ … Continue reading ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR