ಮಾಜಿ ಕಾಂಗ್ರೆಸ್ ಶಾಸಕ ಕಾಕಾ ಸಾಹೇಬ್ ಪಾಟೀಲ್ ನಿಧನ

ಬೆಳಗಾವಿ: ನಿಪ್ಪಾಣಿ ಕ್ಷೇತ್ರದ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಇಂದು ಬೆಳಗಾವಿಯ ಕೆಎಲ್​ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ 70ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ. ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ತಡರಾತ್ರಿ 2 ಗಂಟೆ ಸುಮಾರಿಗೆ ಕೆ.ಎಲ್.ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನ ಕಾಕಾ ಸಾಹೇಬ್ ಪಾಟೀಲ್ ಅಗಲಿದ್ದಾರೆ.ಕಾಂಗ್ರೆಸ್​ ನಾಯಕರಾಗಿದ್ದ ಕಾಕಾ ಸಾಹೇಬ್ ಪಾಟೀಲ್ 1999 ರಿಂದ 2013ರ ವರೆಗೂ … Continue reading ಮಾಜಿ ಕಾಂಗ್ರೆಸ್ ಶಾಸಕ ಕಾಕಾ ಸಾಹೇಬ್ ಪಾಟೀಲ್ ನಿಧನ