Home Advertisement

ಸುದ್ದಿಗಳು

home ad

ರೆಡ್ಡಿ ಬಣಗಳ ಮಧ್ಯೆ ಸಂಘರ್ಷ: ಪೊಲೀಸರಿಂದ ಲಾಠಿಜಾರ್ಜ್‌

ಬಳ್ಳಾರಿ: ಜನಾರ್ದನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ಮಧ್ಯೆ ಗಲಾಟೆ ಉಂಟಾಗಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಾಠಿಜಾರ್ಜ್‌ ಮಾಡಿದ ಘಟನೆ ಗುರುವಾರ ಸಂಜೆ ನಡೆದಿದೆ. ನಗರದ ಜನಾರ್ದನ ರೆಡ್ಡಿ ಮನೆಯ ಮುಂದೆ ಬ್ಯಾನರ್...

ಮಾನ್ಯಾ ಹೆಸರಲ್ಲಿ ಕಠಿಣ ಕಾನೂನಿಗೆ ಚಿಂತನೆ

ಹುಬ್ಬಳ್ಳಿ: ಮರ್ಯಾದಾ ಹತ್ಯೆಯಂತಹ ಪ್ರಕರಣಗಳ ತಡೆಗೆ ಮಾನ್ಯಾ ಹೆಸರಿನಲ್ಲಿ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಕಠಿಣ ಕಾನೂನನ್ನು ಜಾರಿಗೆ ತರುವ ಕುರಿತು ಪರಿಶೀಲಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹಾದೇವಪ್ಪ...

ಹುಡುಗಿಗೆ ಬರ್ತ್‌ಡೇ ವಿಶ್‌ ಮಾಡಿದ್ದಕ್ಕೆ ಯುವಕನ ಹತ್ಯೆ

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಬರ್ತಡೇ ವಿಶ್ ಮಾಡಿದ ವಿಚಾರವೇ ಯುವಕನ ಹತ್ಯೆಗೆ ಕಾರಣವಾದ ದುರ್ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ನಡೆದಿದೆ. ಉಡೇವಾ ಗ್ರಾಮದ ನಿವಾಸಿ ಮಂಜುನಾಥ್ (28) ಎಂಬ ಯುವಕ...

ಸಿನಿ ಮಿಲ್ಸ್

45 ಚಿತ್ರದ ‘ಆಫ್ರೋ ಟಪಾಂಗ್’ ಹಾಡು ಸೇರ್ಪಡೆ

ಜ. 1ರಿಂದ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಸಿನಿಮಾ ಬಿಡುಗಡೆ ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಬಹುಮುಖ ಪ್ರತಿಭಾವಂತ ರಾಜ್ ಬಿ ಶೆಟ್ಟಿ ನಟನೆಯ ಬಹುನಿರೀಕ್ಷಿತ ಸಿನಿಮಾ...

ಸಲ್ಮಾನ್‌ಗೆ ಹೊಸ ವರ್ಷ ಹೊಸ ಸಂಕಷ್ಟ!

ಪಣಜಿ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಹೊಸ ವರ್ಷದ ಆರಂಭ ಗೋವಾದಲ್ಲಿ ಕಾಯ್ದೆಯ ಉಲ್ಲಂಘನೆಯ ಪೆಟ್ಟು ಬೀಳುವ ಸಾಧ್ಯತೆಯಿದೆ. ಗೋವಾದ ನೆರೂಲ್ ನಲ್ಲಿರುವ ಅವರ ಆಸ್ತಿಯಲ್ಲಿ ಸಿಆರ್‌ಜೆಡ್ ನಿಯಮದ ಉಲ್ಲಂಘನೆ ಮಾಡಿದ್ದಾರೆ ಎಂದು...

ಯಶ್ ಜೊತೆ ‘ಟಾಕ್ಸಿಕ್’ನಲ್ಲಿ ಲೇಡಿ ಸೂಪರ್‌ಸ್ಟಾರ್ ಮಿಂಚು

ಗಂಗಾವತಾರಾದಲ್ಲಿ ನಯನತಾರಾ: ನಾಯಕಿ ಪಾತ್ರದ ಫಸ್ಟ್ ಲುಕ್ ಬಿಡುಗಡೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಕುರಿತ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈಗ ಈ ಸಿನಿಮಾದಲ್ಲಿ ಲೇಡಿ...

ಕ್ರಿಸ್ಮಸ್ ರೇಸ್‌ನಲ್ಲಿ ಹೆಚ್ಚು ‘ಮಾರ್ಕ್’

ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಮಾರ್ಕ್’ ಕ್ರಿಸ್‌ಮಸ್ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ರಂಗು ತುಂಬಿದೆ. ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಬಿಡುಗಡೆಯಾದ ಈ ಸಿನಿಮಾ ಪ್ರೇಕ್ಷಕರ...

ರಾಜಕಾರಣ ಅಪ್ಪನಿಗಷ್ಟೇ ಸೀಮಿತ, ನನಗಿಲ್ಲ ಆಸಕ್ತಿ

ಚಿತ್ರದುರ್ಗ: ‘ಕಲ್ಟ್’ ಚಿತ್ರ ಬಿಡುಗಡೆಗೂ ಮುನ್ನ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿರುವ ಚಿತ್ರತಂಡ ಕೋಟೆನಾಡು ಚಿತ್ರದುರ್ಗಕ್ಕೆ ಮಂಗಳವಾರ ಭೇಟಿ ನೀಡಿತ್ತು. ಸಹಸ್ರಾರು ಅಭಿಮಾನಿಗಳು ಬೈಕ್ ರ‍್ಯಾಲಿ ಮೂಲಕ ಸ್ವಾಗತಿಸಿ, ಅಂಬೇಡ್ಕರ್, ಮದಕರಿ ನಾಯಕ ಪ್ರತಿಮೆಗೆ...

ಕ್ರೀಡೆ

ಆರೋಗ್ಯ

ಸಂಗಾತಿಯೂಂದಿಗೆ ಚುಂಬನ: 21 ಮಿಲಿಯನ್ ವರ್ಷಗಳ ಹಿಂದಿನ ಪ್ರಾಚೀನ ಇತಿಹಾಸ, ಇಲ್ಲಿದೆ ನೋಡಿ ಮಾಹಿತಿ

ಇತಿಹಾಸದಿಂದಲೇ ಗಂಡು, ಹೆಣ್ಣು ಎಂಬ ಎರಡು ಜಾತಿಯನ್ನಾಗಿ ನೋಡಿದೆವೆ. ಇದು ಕೇವಲ ಮನುಷ್ಯರಲ್ಲಿ ಮಾತ್ರವಲ್ಲ ಇನ್ನೀತರ ಜೀವಿಗಳಲ್ಲಿಯು ಇಂತಹ ಜಾತಿಗಳು ಸಾಮಾನ್ಯ. ಹಾಗೇ ಎರಡು ವಾನರ ಪೂರ್ವಜರು ಆಫ್ರಿಕನ್ ಇತಿಹಾಸಪೂರ್ವ ವೇಷದಲ್ಲಿ ತಮ್ಮ...

ಕಛೇರಿಯಲ್ಲಿ ಹೆಚ್ಚು ಹೊತ್ತು ಕೂತು ಕೆಲಸ ಮಾಡುತ್ತೀರಾ? — ಬಾಲ ಮೂಳೆಯ ನೋವು ನಿಮ್ಮನ್ನು...

ಹುಬ್ಬಳ್ಳಿ: ಆಧುನಿಕ ಜೀವನ ಶೈಲಿಯಲ್ಲಿ ಕೆಲಸದ ಮಾದರಿ ವೇಗವಾಗಿ ಬದಲಾಗುತ್ತಿದ್ದಂತೆ, “ಕೂತು ಕೆಲಸ” ಅಥವಾ “ಸೆಡೆಂಟರಿ ವರ್ಕ್‌ಸ್ಟೈಲ್” ಜನರ ಆರೋಗ್ಯಕ್ಕೆ ಹೊಸ ಸವಾಲುಗಳನ್ನು ಎಸೆದುಬಿಟ್ಟಿದೆ. ಕಛೇರಿಯಲ್ಲಿ ದಿನವಿಡೀ ಕುಳಿತು ಕೆಲಸ ಮಾಡುವ ಅಭ್ಯಾಸ...

ಕೆಮ್ಮಿನ ಸಿರಪ್‌ನಿಂದ ಮಕ್ಕಳ ಸಾವು: ಕರ್ನಾಟಕ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

ದೇಶದ ವಿವಿಧೆಡೆ ಕೆಮ್ಮಿನ ಸಿರಪ್ ಸೇವನೆಯಿಂದ ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳು ಹಾಗೂ ಸಾವುಗಳು ವರದಿಯಾದ ಬೆನ್ನಲ್ಲೇ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಹತ್ವದ ಎಚ್ಚರಿಕೆ ಹಾಗೂ ಮಾರ್ಗಸೂಚಿಗಳನ್ನು...