ಬೆಂಗಳೂರು: ಕನ್ನಡದ ಬಹುಮುಖ ಪ್ರತಿಭೆಯ ನಟ ಕಿಚ್ಚ ಸುದೀಪ್ ಇಂದು 53ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ವಿಶೇಷ ದಿನದಂದು ಅವರ ಬಹುನಿರೀಕ್ಷಿತ ಸಿನಿಮಾ ‘ಬಿಲ್ಲ ರಂಗ ಬಾಷಾ’ ಚಿತ್ರದ ಭರ್ಜರಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ.
ಕಾರಣಾಂತರಗಳಿಂದ ವಿಳಂಬವಾಗಿದ್ದ ಈ ಬಿಗ್ ಬಜೆಟ್ ಆಕ್ಷನ್ ಎಂಟರ್‌ಟೈನರ್ ಸಿನಿಮಾದ ಚಿತ್ರೀಕರಣ ಜೂನ್‌ನಲ್ಲಿ ಮತ್ತೆ ಆರಂಭವಾಗಿತ್ತು. ಇದೀಗ ಬಿಡುಗಡೆಯಾಗಿರುವ ಫಸ್ಟ್ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಸಿನಿಮಾದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ.
‘ಬಿಲ್ಲ ರಂಗ ಬಾಷಾ’ ಸಿನಿಮಾ 2027ರಲ್ಲಿ ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಸುದೀಪ್ ಅವರ ಹುಟ್ಟುಹಬ್ಬದ ಸಂಭ್ರಮದ ನಡುವೆ ಪೋಸ್ಟರ್ ಬಿಡುಗಡೆಯಾಗಿರುವುದು ಅಭಿಮಾನಿಗಳಿಗೆ ವಿಶೇಷ ಉಡುಗೊರೆಯಾಗಿದೆ.
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.
- ಕಡಿಮೆ ಬಜೆಟ್, ಭರ್ಜರಿ ಕಲೆಕ್ಷನ್: ‘ಹನುಮಾನ್ ಅಂಶ’ ₹100 ಕೋಟಿ ಗುರಿಯತ್ತ
- ಬಿಗ್ ಬಾಸ್ 13ಕ್ಕೆ ಗ್ರಹಚಾರ: ಸೆಪ್ಟೆಂಬರ್ 6ಕ್ಕೆ ಕಿಚ್ಚನ ಗ್ರ್ಯಾಂಡ್ ಟೇಕ್ ಆಫ್ ವಿಳಂಬ; ಇಲ್ಲಿದೆ ಡಿಟೇಲ್ಸ್
- Vi ಹೊಸ ರೂಪಕ್ಕೆ SRK ಸಾರಥ್ಯ: ಹೊಸ ಬ್ರ್ಯಾಂಡ್ ಲುಕ್ ಬಿಡುಗಡೆ
- ಟಾಕ್ಸಿಕ್ ಬಳಿಕ ಅಂತರಾಷ್ಟ್ರೀಯ ಮಟ್ಟದಲ್ಲಿ ಕಿಚ್ಚ ಸುದೀಪ್ ಸಿನಿಮಾದ ಹವಾ; ಅಭಿಮಾನಿಗಳಿಗೆ ಬರ್ತ್ಡೇ ಧಮಾಕಾ!
- ಕಾಡಿನಿಂದ ನಾಡಿಗೆ ಚಿರತೆಗಳ ಹೆಜ್ಜೆ: ಭಯ ಬೇಡ – ಎಚ್ಚರ ಇರಲಿ





















