ಹುಬ್ಬಳ್ಳಿಯಲ್ಲಿ ಭೀಕರ ಕೊಲೆ

0
21
ಕೊಲೆ

ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯ ನೇಕಾರನಗರದಲ್ಲಿ ನಡೆದಿದೆ.
ನಾಗರಾಜ ಚಲವಾದಿ(32) ಎಂಬ ಯುವಕನನ್ನು ಹುಬ್ಬಳ್ಳಿಯ ನೇಕಾರ ನಗರ ವ್ಯಾಪ್ತಿಯ ಸಂತೋಷ ನಗರದಲ್ಲಿ ಆಟೋದಲ್ಲಿ ಬಂದಿದ್ದ ಗುಂಪುವೊಂದು ಕೊಲೆ ಮಾಡಿ ಪರಾರಿಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Previous articleಫೋಟೋಗಳನ್ನು ಕಳಿಸಿರುವ ಸನ್ನಿವೇಶ speaks otherwise
Next articleಸಂತ ಸೇವಾಲಾಲ್‌ ಮಹಾರಾಜ ಜಯಂತಿ: ದೆಹಲಿಗೆ ವಿಶೇಷ ರೈಲು