ಹಿರಿಯ ನಿರ್ದೇಶಕ ಎಸ್.ಕೆ.ಭಗವಾನ್ ವಿಧಿವಶ

0
18

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ (95) ಇಂದು ಮುಂಜಾನೆ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಕೆಲ ದಿನಗಳಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದರು.

Previous articleಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಗವಾನ್ ಇನ್ನಿಲ್ಲ
Next articleಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು