ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಕಾಂಗ್ರೆಸ್ ಸೇರಿದ ಬಿಜೆಪಿ ಹಾಲಿ ಎಂಎಲ್‌ಸಿ By Samyukta Karnataka - March 9, 2023 0 14 ಬಿಜೆಪಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.ಇಂದು ಮಧ್ಯಾಹ್ನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಅವರು, ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.