ಮನೀಶ್‌ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಮಾರ್ಚ್ 21ಕ್ಕೆ

0
8
ಮನೀಶ

ಸರ್ಕಾರದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, 10 ದಿನಗಳ ಕಸ್ಟಡಿಗೆ ಕೋರಿದೆ. ಅರ್ಜಿ ವಿಚಾರಣೆಯ ಆದೇಶವನ್ನು ದಿಲ್ಲಿ ರೋಸ್‌ ಅವೆನ್ಯೂ ಕೋರ್ಟ್‌ ಕಾಯ್ದಿರಿಸಿದೆ. ಸಿಸೋಡಿಯಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಮಾರ್ಚ್‌ 21ಕ್ಕೆ ಮುಂದೂಡಿದೆ.

Previous articleಮಹಿಳಾ ಮೀಸಲಾತಿ ಮಸೂದೆ: ಜಂತರ್‌ಮಂತರ್‌ನಲ್ಲಿ ಕೆ.ಕವಿತಾ ಉಪವಾಸ ಸತ್ಯಾಗ್ರಹ
Next articleಬೆಂಗಳೂರು: ಬಸ್ಸಿನಲ್ಲಿ ಮಲಗಿದ್ದ 45 ವರ್ಷದ ಬಿಎಂಟಿಸಿ ಕಂಡಕ್ಟರ್ ಸಜೀವ ದಹನ