Home Advertisement
Home ಅಪರಾಧ ಮಾರ್ಚ್ 16ರವರೆಗೆ ಲೋಕಾಯುಕ್ತ ಕಸ್ಟಡಿಗೆ ಮಾಡಾಳ್

ಮಾರ್ಚ್ 16ರವರೆಗೆ ಲೋಕಾಯುಕ್ತ ಕಸ್ಟಡಿಗೆ ಮಾಡಾಳ್

0
85
ಮಾಡಾಳ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಪತ್ತೆಯಾದ ಪ್ರಕರಣ ಸಂಬಂಧ ಪ್ರಶಾಂತ್ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಮಾರ್ಚ್ 16ರ ವರೆಗೆ ಲೋಕಾಯುಕ್ತ ಕಸ್ಟಡಿಗೆ ಒಪ್ಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

Previous articleಕಾಂಗ್ರೆಸ್ ಪಕ್ಷದ ಸ್ವಾಭಿಮಾನಿಗಳು, ತಮ್ಮ ಸ್ವಾಭಿಮಾನ ಮರೆತು ಅಲ್ಲಿ ಇರಬಾರದು
Next articleಫಲಾನುಭವಿಗಳ ಸಮ್ಮೇಳನದಲ್ಲಿ ಮಹಿಳೆಯರ ಅಸಮಾಧಾನ