ಉರಿಗೌಡ-ನಂಜೇಗೌಡ ಬಗ್ಗೆ ಚರ್ಚೆಯಾಗಲಿ: ಕಟೀಲು

0
101
ಕಟೀಲ್

ದಾವಣಗೆರೆ: ಉರಿಗೌಡ-ನಂಜೇಗೌಡ ಬಗ್ಗೆ ಚರ್ಚೆಯಾಗಲಿ, ಇತಿಹಾಸ ಪುರುಷರ, ವೀರ ಪುರುಷರ ಬಗ್ಗೆ ಸೂಕ್ತ ಚರ್ಚೆಯಾಗಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಮುಖಂಡ ರಾಹುಲ್ ಗಾಂಧಿ ಎಲ್ಲೆಲ್ಲಿ ಹೋಗುತ್ತಾರೋ ಅಲ್ಲೆಲ್ಲಾ ಕಾಂಗ್ರೆಸ್ ಸೋಲು ಕಂಡಿದೆ. ಕೈಮುಗಿದು ಕೇಳುತ್ತೇನೆ. ರಾಹುಲ್ ಗಾಂಧಿ ರಾಜ್ಯದ ೨೨೪ ಕ್ಷೇತ್ರಗಳಲ್ಲೂ ಪ್ರವಾಸ ಕೈಗೊಳ್ಳಲಿ, ರಾಹುಲ್ ಹೋದಲ್ಲೆಲ್ಲಾ ಕಾಂಗ್ರೆಸ್ ಸೋಲಲಿದ್ದು, ಎಲ್ಲಾ ಕ್ಷೇತ್ರಕ್ಕೂ ರಾಹುಲ್ ಭೇಟಿ ನೀಡಲಿ ಎಂದು ಅವರು ವ್ಯಂಗ್ಯವಾಡಿದರು.

Previous articleಸಿದ್ಧರಾಮಯ್ಯಗೆ ಕ್ಷೇತ್ರ ಸಿಗದಿರುವ ಹೀನಾಯ ಸ್ಥಿತಿ ಬರಬಾರದಿತ್ತು: ಕಟೀಲು ವ್ಯಂಗ್ಯ
Next articleಕ್ರಿಪ್ಕೋ ಕರೆನ್ಸಿ ವಂಚನೆ – ಸೆರೆ