ಮುರುಘಾಶ್ರೀಗಳ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ,ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ತನಿಖೆ ಆಗಬೇಕು.. ಸಿದ್ದರಾಮಯ್ಯ

0
19

ಬೆಂಗಳೂರು : ಮುರುಘಾಶ್ರೀಗಳ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 6 ದಿನಗಳ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ತುಟಿ ಬಿಚ್ಚಿದ್ದು ಮುರುಘಾಮಠದ ಸ್ವಾಮಿಗಳ ವಿರುದ್ಧ ಗಂಭೀರ ಆರೋಪ ಬಂದಿದೆ ಎಂದು ಟ್ವೀಟ್​ ಮಾಡಿದ್ಧಾರೆ.

ಸಿದ್ದರಾಮಯ್ಯ ಟ್ವೀಟ್​ನಲ್ಲಿ ಪೊಲೀಸರು ಯಾವುದೇ ಒತ್ತಡಕ್ಕೆ ಒಳಗಾಗಬಾರದು. ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ತನಿಖೆ ಆಗಲಿ. ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿ ಹೊರತನ್ನಿ ಎಂದು ಟ್ವೀಟ್​ನಲ್ಲಿ ಆಗ್ರಹಿಸಿದ್ಧಾರೆ.

Previous articleಕರಾವಳಿ ಅಭಿವೃದ್ಧಿಗೆ ಶಕ್ತಿ ತುಂಬಲಿರುವ ಪ್ರಧಾನಿ: ಸಿಎಂ ಬೊಮ್ಮಾಯಿ
Next articleಮುರುಘಾಶ್ರೀ ಪ್ರಕರಣದಲ್ಲಿ ಕಾನೂನಾತ್ಮಕ ತನಿಖೆ ಆಗಲಿ ;ಡಾ.ಯತಿಂದ್ರ ಸಿದ್ದರಾಮಯ್ಯ..!