ಸಿದ್ದಾರೂಢರಿಗೆ ಸಿಎಂ ವಿಶೇಷ ಪೂಜೆ

0
10

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ನಾಮಪತ್ರ ಸಲ್ಲಿಕೆಗೆ ಶಿಗ್ಗಾವಿಗೆ ತೆರಳುವ ಮುನ್ನ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಸಿ.ಸಿ. ಪಾಟೀಲ್, ಸಂಸದರಾದ ಶಿವಕುಮಾರ ಉದಾಸಿ, ಹಾಜರಿದ್ದರು.

Previous articleಶೆಟ್ಟರಿಗೆ ಟಿಕೆಟ್ ತಪ್ಪಿಸುತ್ತಿರುವುದು ನಾವಲ್ಲ
Next articleಬಿಜೆಪಿ ಎಂದಿಗೂ ಶೆಟ್ಟರ ಕೈ ಬಿಡುವುದಿಲ್ಲ