Home Advertisement
Home ತಾಜಾ ಸುದ್ದಿ ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕ ಪಟ್ಟಿ ಬಿಡುಗಡೆ

ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕ ಪಟ್ಟಿ ಬಿಡುಗಡೆ

0
107
ಕಾಂಗ್ರೆಸ್‌

ರಾಜ್ಯದಲ್ಲಿ ದಿನೇ ದಿನೇ ಚುನಾವಣೆ ರಂಗೇರುತ್ತಿದೆ. ಮತದಾರರನ್ನು ಸೆಳೆಯಲು ಪಕ್ಷಗಳು ಹಲವಾರು ತಂತ್ರಗಳನ್ನು ರೂಪಿಸುವ ಜತೆಗೆ ಸ್ಟಾರ್‌ ಪ್ರಚಾರಕರನ್ನು ತಯಾರಿ ಮಾಡಿವೆ. ಈಗ ಕಾಂಗ್ರೆಸ್‌ ಕೂಡ ತನ್ನ 40 ಜನ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೂ ಸ್ಥಾನ ನೀಡಿದೆ.