ಕಾಂಗ್ರೆಸ್ ಅಂತಿಮ ಪಟ್ಟಿ ಬಿಡುಗಡೆ

0
16
ಕಾಂಗ್ರೆಸ್‌

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬಾಕಿ ಉಳಿಸಿಕೊಂಡಿದ್ದ ಐದು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಇದರೊಂದಿಗೆ ಕಾಂಗ್ರೆಸ್‌ ಎಲ್ಲಾ 224 ಕ್ಷೇತ್ರಗಳಿಗೂ ಅಭ್ಯರ್ಥಿ ಘೋಷಣೆ ಮಾಡಿದಂತಾಗಿದೆ.

Previous articleಬಿಜೆಪಿ ಅಂತಿಮ ಪಟ್ಟಿ ಪ್ರಕಟ
Next articleಇಂದಿಗೆ ಎಲ್ಲವೂ ಮುಗಿದು ಹೋಗಿಲ್ಲ