Home Advertisement
Home ತಾಜಾ ಸುದ್ದಿ ರಾಜ್ಯಾದ್ಯಂತ ಮತ ಎಣಿಕೆ ಶುರು

ರಾಜ್ಯಾದ್ಯಂತ ಮತ ಎಣಿಕೆ ಶುರು

0
112

ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭಿಸಲಾಗಿದ್ದು, ಬಳಿಕ ಇವಿಎಂ ಮತಗಳ ಎಣಿಕೆ ಆರಂಭವಾಗಲಿದೆ. ರಾಜ್ಯದ ಒಟ್ಟಿ 36 ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ.

Previous articleಮತ ಎಣಿಕೆಗೆ ಕ್ಷಣ ಗಣನೆ
Next articleಬಳ್ಳಾರಿ: ಮತ ಎಣಿಕೆ ಕಾರ್ಯ ಆರಂಭಕ್ಕೆ ಕ್ಷಣ ಗಣನೆ