Newsನಮ್ಮ ಜಿಲ್ಲೆಚಾಮರಾಜನಗರತಾಜಾ ಸುದ್ದಿರಾಜ್ಯ ಕನಕಪುರದಲ್ಲಿ ಡಿಕೆಶಿ ಭರ್ಜರಿ ಜಯ By Samyukta Karnataka - May 13, 2023 Share WhatsAppFacebookTelegramCopy URL ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಶಿವಕುಮಾರ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಆರ್. ಅಶೋಕ ಡಿಕೆಶಿ ವಿರುದ್ಧ ಸ್ಪರ್ಧೆ ಮಾಡಿದ್ದರು.