ಕುಷ್ಟಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಗೆಲುವು

0
27

ಕುಷ್ಟಗಿ: ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು. ಕಾಂಗ್ರೆಸ್ ಅಭ್ಯರ್ಥಿಯ ಅಮರೇಗೌಡ ಪಾಟೀಲ್ ಬಯ್ಯಾಪುರವರನ್ನು ಸೋಲಿಸುವುದರ ಮೂಲಕ ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ್ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಮರೇಗೌಡ ಪಾಟೀಲ್ ಬಯ್ಯಾಪುರ 79602 ಮತಗಳನ್ನು ಪಡೆದುಕೊಂಡರೆ ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ 88641 ಮತಗಳನ್ನು ಪಡೆದುಕೊಳ್ಳುವುದರ ಮೂಲಕ ಕಾಂಗ್ರೆಸ್ ಅಭ್ಯರ್ಥಿಯನ್ನು 9039ಗೆಲುವಿನ ಅಂತರ ಮತಗಳಿಂದ ಸೋಲಿಸುವರ ಮೂಲಕ ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ ಗೆಲುವಿನ ನಗೆ ಬೀರಿದ್ದಾರೆ.

Previous articleಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ
Next articleಬಿಜೆಪಿ ನಾಯಕ ಸಿ.ಟಿ. ರವಿಗೆ ಸೋಲು